alex Certify ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಹುಚ್ಚಾಟ: ನಾಲ್ವರು ಅರೆಸ್ಟ್

ಬೆಂಗಳೂರು: ನೈಸ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ನಾಲ್ವರನ್ನು ಬ್ಯಾಟರಾಯನಪುರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಚಂದನ್(21), ಸುಮಂತ್(20), ಲಿಖಿತ್(21) ಹಾಗೂ ವಿನಯ್(28) ಎಂಬವರನ್ನು ಬಂಧಿಸಿ ಮೂರು ದಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ.

ನೈಸ್ ರಸ್ತೆಯಲ್ಲಿ ಇವರು ವ್ಹೀಲಿಂಗ್ ಮಾಡುತ್ತಾ ಅಡ್ಡಾದಿಡ್ಡಿಯಾಗಿ ಬೈಕ್ ಚಾಲನೆ ಮಾಡುತ್ತಿದ್ದ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...