alex Certify ಗಮನಿಸಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – 3 ದಿನ ಭಾರೀ ಮಳೆ – ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – 3 ದಿನ ಭಾರೀ ಮಳೆ – ಯೆಲ್ಲೋ ಅಲರ್ಟ್

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದಲ್ಲಿ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇವತ್ತಿನಿಂದ ಮೂರು ದಿನ ಭಾರಿ ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹೇಳಲಾಗಿದೆ. ಇಂದು ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಯಾದಗಿರಿ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ನಾಳೆ ಈ ಜಿಲ್ಲೆಗಳು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಾಗಲಕೋಟೆ, ಕೋಲಾರ, ವಿಜಪುರ ಮತ್ತು ಶಿವಮೊಗ್ಗ ಸೇರಿ ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...