
ಬೆಂಗಳೂರು: ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ಈ ಆದೇಶದಿಂದ ಸ್ಥಳ ನಿರೀಕ್ಷಣೆಗೆ ಬರುವ ಅಧಿಕಾರಿಗಳು ಮುಂದಿನ ಸ್ಥಳ ನಿಯತ್ತಿಗಾಗಿ ತಮ್ಮ ಮಾತೃ ಇಲಾಖೆಯಲ್ಲಿ ಕಾರ್ಯ ವರದಿ ಮಾಡಿಕೊಳ್ಳುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸೂಚಿಸಿದ್ದಾರೆ.

