
ಬೆಂಗಳೂರು: ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ರಾಜ್ಯ ಸರ್ಕಾರ ಕೆಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
11 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ತಿಳಿದುಬಂದಿದೆ.
//google ad from Jan 2022 ?>
14-02-2025 5:53PM IST / No Comments / Posted In: Karnataka, Latest News, Live News