alex Certify BIG NEWS: ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ: ಕೇರಳ ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ: ಕೇರಳ ಹೈಕೋರ್ಟ್ ಆದೇಶ

ಕಾಸರಗೋಡು: ಕೋರಿಕಂಡ ಅಂಗನವಾಡಿಗೆ ಕನ್ನಡ ಶಿಕ್ಷಕಿ ನೇಮಕ ಮಾಡುವಂತೆ ಕೇರಳ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಕಾಸರಗೋಡು ಜಿಲ್ಲೆಯ ಆಡೂರು ಬಳಿಯ ಕೋರಿಕಂಡ ಅಂಗನವಾಡಿ ಕೇಂದ್ರಕ್ಕೆ ಕನ್ನಡ ಗೊತ್ತಿರುವ ಶಿಕ್ಷಕಿಯನ್ನು ನೇಮಕ ಮಾಡುವಂತೆ ಹೈಕೋರ್ಟ್ ತೀರ್ಪು ನೀಡಿದೆ.

ಕನ್ನಡ ಮಾಧ್ಯಮದ ಈ ಅಂಗನವಾಡಿಗೆ ಕೇರಳ ಸರ್ಕಾರ ಮಲಯಾಳಂ ಶಿಕ್ಷಕಿಯನ್ನು ನೇಮಕ ಮಾಡಿದೆ. ಇದರಿಂದ ಈ ಅಂಗನವಾಡಿ ಪೋಷಕರು, ಅಂಗನವಾಡಿ ಮೇಲುಸ್ತುವಾರಿ ಸಮಿತಿಯವರು (ಎ ಎಲ್ ಎಂ ಎಸ್) ಹೈಕೋರ್ಟ್ ಗೆ ಮೂರು ಪ್ರತ್ಯೇಕ ರಿಟ್ ಅರ್ಜಿ ಸಲ್ಲಿಸಿದ್ದರು. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಮಲಯಾಳಂ ಶಿಕ್ಷಕಿ ನೇಮಕ ಸರಿಯಲ್ಲ. ತಕ್ಷಣ ಕನ್ನಡ ಶಿಕ್ಷಕಿಯನ್ನು ನೇಮಕ ಮಾಡುವಂತೆ ಆದೇಶ ನೀಡಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Optická ilúzia: Odhaľte svoju skrytú silu v Optický klam pre Rozhodnite sa rýchlo: