alex Certify ಇನ್ನೇನು ವರ್ಗಾವಣೆಯಾಯ್ತು ಎನ್ನುವ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೆಎಟಿ ತಡೆ –ಯಥಾಸ್ಥಿತಿಗೆ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇನ್ನೇನು ವರ್ಗಾವಣೆಯಾಯ್ತು ಎನ್ನುವ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೆಎಟಿ ತಡೆ –ಯಥಾಸ್ಥಿತಿಗೆ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ತಡೆಯಾಜ್ಞೆ ನೀಡಿದೆ. ಸದ್ಯ ಚಾಲ್ತಿಯಲ್ಲಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರೆದಂತೆ ಕೆಎಟಿ ಹಂಗಾಮಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್. ಬಿ. ಬೂದಿಹಾಳ ಮತ್ತು ಆಡಳಿತಾತ್ಮಕ ಸದಸ್ಯ ಶಿವಶೈಲಂ ಅವರುಗಳಿದ್ದ ಪೀಠ ತಿಳಿಸಿದೆ.

2016 -17 ನೇ ಸಾಲಿನಲ್ಲಿ ಕಡ್ಡಾಯ ವರ್ಗಾವಣೆಯಿಂದ ತೊಂದರೆಗೆ ಒಳಗಾಗಿದ್ದ ಶಿಕ್ಷಕ ಬಿ.ಎನ್. ಮಹೇಶ್ವರಪ್ಪ ಸೇರಿದಮತೆ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಪೀಠ, ವರ್ಗಾವಣೆ ಪ್ರಕ್ರಿಯೆ ಮುಂದುವರೆಸದಂತೆ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...