ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಕಾಟೇರ’ ಬೆಡಗಿ ಆರಾಧನಾ ರಾಮ್

ಮಾಲಾಶ್ರೀ ಪುತ್ರಿ ಆರಾಧನಾ ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ ಸ್ಯಾಂಡಲ್ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದು ಮೊದಲ ಚಿತ್ರದಲ್ಲೇ ಭರ್ಜರಿ ಯಶಸ್ಸು ಸಿಕ್ಕಿದೆ. ರೈತರ ಕುರಿತು ಸಂದೇಶವಿರುವ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹೊಸ ದಾಖಲೆ ಬರೆಯುವ ಮೂಲಕ ಭರ್ಜರಿಯಾಗಿ ಮುನ್ನುಗ್ಗುತ್ತಿದೆ.

ಇಂದು ಸಾಮಾಜಿಕ ಜಾಲತಾಣದಲ್ಲಿ ಕನ್ನಡ ಚಿತ್ರರಂಗದ ಹಲವಾರು ಕಲಾವಿದರು, ಆರಾಧನಾ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು, ಕಾಟೇರ ಸಿನಿಮಾದ ‘ಪಸಂದಾಗವ್ನೆ’ ವಿಡಿಯೋ ಹಾಡನ್ನು ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಹಾಡು ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ಭರ್ಜರಿ ವೀಕ್ಷಣೆ ಪಡೆದಿದೆ.

Actress Aradhana Remuneration for Katera movie| ದರ್ಶನ್ ಜೊತೆ ನಟಿಸಲು ಮಾಲಾಶ್ರೀ ಮಗಳು ಆರಾಧನಾ ಪಡೆದ ಸಂಭಾವನೆ | 'ಕಾಟೇರ'ದಲ್ಲಿ ದರ್ಶನ್ ಜೊತೆ ನಟಿಸಲು ಮಾಲಾಶ್ರೀ ಮಗಳು ಆರಾಧನಾ ...

Aradhanaa: ಸೀರೆಯಲ್ಲಿ ಮಿಂಚಿದ ಕಾಟೇರನ ಮನದರಸಿ; ಪುತ್ರಿ ಆರಾಧನಾ ಜತೆಗೆ ಮಾಲಾಶ್ರೀ ದೀಪಾವಳಿ ಫೋಟೋಶೂಟ್‌-sandalwood news deepavali 2023 actress malashree ramu s deepavali traditional photoshoot with daughter aradhanaa mnk ,ಫೋಟೋ ಸುದ್ದಿ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read