alex Certify ಬಾಕ್ಸ್ ಆಫೀಸ್ ನಲ್ಲಿ ‘ಕಾಟೇರ’ ಭರ್ಜರಿ ಕಲೆಕ್ಷನ್ : ಮೊದಲ ವಾರದಲ್ಲೇ 100 ಕೋಟಿ ರೂ. ಕ್ಲಬ್ ಸೇರಿದ ಚಿತ್ರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಕ್ಸ್ ಆಫೀಸ್ ನಲ್ಲಿ ‘ಕಾಟೇರ’ ಭರ್ಜರಿ ಕಲೆಕ್ಷನ್ : ಮೊದಲ ವಾರದಲ್ಲೇ 100 ಕೋಟಿ ರೂ. ಕ್ಲಬ್ ಸೇರಿದ ಚಿತ್ರ

ಸ್ಯಾಂಡಲ್ ವುಡ್ ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ.

ಇದೀಗ, ಚಿತ್ರ ಮೊದಲ ವಾರದಲ್ಲೇ 100 ಕೋಟಿ ರೂ. ಕ್ಲಬ್ ಸೇರಿದೆ. ಕೇವಲ ಒಂದು ವಾರದಲ್ಲಿ 52 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಆಗಿ , 104 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ಈ ಬಗ್ಗೆ ದರ್ಶನ್ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

ಹಿರಿಯ ನಟಿ ಮಾಲಾಶ್ರೀ ಮಗಳು ಆರಾಧನಾ ರಾಮ್ ಅವರು ಈ ಸಿನಿಮಾದಲ್ಲಿ ದರ್ಶನ್ಗೆ ಜೋಡಿಯಾಗಿ ನಟಿಸಿದ್ದಾರೆ. ಅವಿನಾಶ್, ಶ್ರುತಿ, ವೈಜನಾಥ ಬೀರಾದಾರ, ಜಗಪತಿ ಬಾಬು, ಕುಮಾರ್ ಗೋವಿಂದ್ ಸೇರಿದಂತೆ ಮತ್ತಿತರರು ಬಣ್ಣ ಹಚ್ಚಿದ್ದಾರೆ.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...