alex Certify ಕಾವೇರಿ ಕಿಚ್ಚು : ಸೆ.26 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಬಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾವೇರಿ ಕಿಚ್ಚು : ಸೆ.26 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ಬಂದ್

ಮಂಡ್ಯ : ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಹೊರಡಿಸಿರುವ ಆದೇಶವನ್ನು ಖಂಡಿಸಿ ಸೆಪ್ಟೆಂಬರ್ 26 ರಂದು ಮಂಡ್ಯ ಜಿಲ್ಲೆಯ  ಕೆ ಆರ್ ಪೇಟೆ  ಬಂದ್ ಗೆ  ಕರೆ ನೀಡಲಾಗಿದೆ. 

ಕಾವೇರಿ ಹೋರಾಟ ಸಮಿತಿ ಹಾಗೂ ವಿವಿಧ ಸಂಘಟನೆಗಳು ಕರೆ ನೀಡಿದ್ದು, ಬೆಳಗ್ಗೆ 8 ರಿಂದ ಸಂಜೆ 6ರ ವರೆಗೆ ಬಂದ್ ಇರಲಿದೆ. ಅಗತ್ಯ ಸೇವೆ ಹೊರತು ಪಡಿಸಿ ಉಳಿದಂತೆ ಎಲ್ಲವೂ ಬಂದ್ ಆಗಲಿವೆ. ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಗಳ ಒಕ್ಕೂಟ ಸೆ.26ರ ಮಂಗಳವಾರ ಬೆಂಗಳೂರು ಬಂದ್ ಗೆ ಕರೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...