alex Certify BIG NEWS : ಕಾವೇರಿ ನದಿ ನೀರು ವಿವಾದ : ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಕಾವೇರಿ ನದಿ ನೀರು ವಿವಾದ : ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ

ಬೆಂಗಳೂರು : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು,  ಸುಪ್ರೀಂಕೋರ್ಟ್ ಗೆ  ಮೇಲ್ಮನವಿ ಸಲ್ಲಿಸಲು ಸಭೆಯಲ್ಲಿ ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು CWMA ಆದೇಶ ಹೊರಡಿಸಿದ್ದು, ಈ ಬಗ್ಗೆ ದೆಹಲಿಯಲ್ಲಿ ಕಾನೂನು ತಜ್ಞರ ಜೊತೆ ಸಿಎಂ ಸಭೆ ನಡೆಸುತ್ತಿದ್ದಾರೆ.

ಸಭೆಯಲ್ಲಿ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ. ನವದೆಹಲಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾವೇರಿ ನದಿ ನೀರು ಕುರಿತು ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಮಾಹಿತಿ ನೀಡಲಾಗುತ್ತಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...