alex Certify 5 ಮಿಲಿಯನ್ ವೀಕ್ಷಣೆ ಪಡೆದ ‘ಯುವ’ ಚಿತ್ರದ ”ಕವಿತೆ ಕವಿತೆ” ಹಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

5 ಮಿಲಿಯನ್ ವೀಕ್ಷಣೆ ಪಡೆದ ‘ಯುವ’ ಚಿತ್ರದ ”ಕವಿತೆ ಕವಿತೆ” ಹಾಡು

Yuva Kavithe Kavithe Video Song | Yuva Rajkumar | Santosh Anandram | Saptami Gowda | Hombale films | - YouTube

ಯುವ ರಾಜ್ ಕುಮಾರ್ ಅಭಿನಯದ ಸಂತೋಷ್ ಆನಂದ್ ರಾಮ್ ನಿರ್ದೇಶನದ ಬಹುನಿರೀಕ್ಷಿತ ‘ಯುವ’ ಚಿತ್ರ ಇದೇ ಶುಕ್ರವಾರ ರಾಜ್ಯಾದ್ಯಂತ  ತೆರೆ ಕಾಣಲಿದ್ದು, ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ.  ಈ ಸಿನಿಮಾದ ‘ಕವಿತೆ ಕವಿತೆ’ ಎಂಬ ಲಿರಿಕಲ್ ಹಾಡು ಸದ್ಯ youtube  ಟ್ರೆಂಡಿಂಗ್ ನಲ್ಲಿದ್ದು, ಇದೀಗ ಐದು ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಸಂತಸವನ್ನು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. ಸಂಜಿತ್ ಹೆಗಡೆ ಈ ಹಾಡಿಗೆ ಧ್ವನಿಯಾಗಿದ್ದು, ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.

ಈ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಲ್ಲಿ ವಿಜಯ್ ಕಿರಗುಂದೂರು ನಿರ್ಮಾಣ ಮಾಡಿದ್ದು, ಯುವರಾಜ್ ಕುಮಾರ್ ಗೆ ಜೋಡಿಯಾಗಿ ‘ಕಾಂತಾರ’ ನಟಿ ಸಪ್ತಮಿ ಗೌಡ ಅಭಿನಯಿಸಿದ್ದಾರೆ. ಆಶಿಕ್ ಸಂಕಲನ, ಶ್ರೀಶಾ ಕುಡುವಳ್ಳಿ ಛಾಯಾಗ್ರಹಣವಿದೆ, ಅಜನೇಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...