alex Certify ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ಎಂಟ್ರಿಗೆ ನಾಳೆ ಕೊನೆ ದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಆಪ್ಷನ್ ಎಂಟ್ರಿಗೆ ನಾಳೆ ಕೊನೆ ದಿನ

ಬೆಂಗಳೂರು: ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ತಮ್ಮ ಆಸಕ್ತಿಗನುಗುಣವಾಗಿ ಆಪ್ಷನ್ ದಾಖಲಿಸಲು ಆಗಸ್ಟ್ 4 ಕೊನೆಯ ದಿನವಾಗಿದೆ.

ಇಂಜಿನಿಯರಿಂಗ್, ಯೋಗ ನ್ಯಾಚುರೋಪಥಿ, ಪಶು ವೈದ್ಯ, ನರ್ಸಿಂಗ್, ಕೃಷಿ ವಿಜ್ಞಾನ, ಬಿ -ಫಾರ್ಮಾ ಮತ್ತು ಡಿ-ಫಾರ್ಮಾ ಕೋರ್ಸ್ ಮತ್ತು ಕಾಲೇಜ್ ಗಳ ಆಯ್ಕೆಗೆ ಇನ್ನೂ ಎರಡು ದಿನ ಸಮಯವಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ತಮ್ಮ ಆಸಕ್ತಿ ಅನುಸಾರ ಆಪ್ಷನ್ ದಾಖಲಿಸಬೇಕು. ನಂತರ ಆಗಸ್ಟ್ 7ರಂದು ಮಧ್ಯಾಹ್ನ 2 ಗಂಟೆಗೆ ಅಣಕು ಸೀಟು ಹಂಚಿಕೆ ಮಾಡಲಾಗುವುದು. ಬಳಿಕ ನೈಜ ಸೀಟು ಹಂಚಿಕೆ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...
Köstliche Rezepte: 6 einfache und schmackhafte Gerichte mit Perfekte Beilagen für Nuggets: Die besten Rezepte Warmer Auberginen- und Tomatensalat Stachelbeer- und Himbeermarmelade: Eine köstliche Kombination Gebratene Forelle mit Die perfekte Garzeit für Pfifferlinge: Tipps und Gegrillte Auberginen mit Stracciatella-Käse und Tomaten: Ein mediterranes Krabbenstäbchen-Sandwiches mit frischer Zucchini mit Paprika und Tomaten für den Winter: Ein Was man Kürbiskaviar mit