alex Certify ಸಿಇಟಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ಡೌನ್ ಲೋಡ್ ಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಪ್ರವೇಶ ಪತ್ರ ಡೌನ್ ಲೋಡ್ ಗೆ ಅವಕಾಶ

ಬೆಂಗಳೂರು:  ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿದೆ. 2022 ರ ಸಿಇಟಿ ಜೂನ್ 16 ರಿಂದ 18 ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅವಕಾಶ ಕಲ್ಪಿಸಿದೆ.

ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ http://kea.kar.nic.in ಭೇಟಿ ನೀಡಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರದಲ್ಲಿ ನೀಡಲಾದ ಎಲ್ಲಾ ವಿವರಗಳನ್ನು ಪರಿಶೀಲಿಸಿ ಅಭ್ಯರ್ಥಿಗಳು ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲು ಸೂಚನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...