alex Certify ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರಾತ್ರಿಯಿಂದಲೇ ಆಪ್ಷನ್ ಎಂಟ್ರಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್, ವೈದ್ಯಕೀಯ ವೃತ್ತಿಪರ ಕೋರ್ಸ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ರಾತ್ರಿಯಿಂದಲೇ ಆಪ್ಷನ್ ಎಂಟ್ರಿ ಆರಂಭ

ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಆಪ್ಷನ್ ಎಂಟ್ರಿ ಶುರುವಾಗಿದೆ.

ಯುಜಿ ಸಿಇಟಿ/ ನೀಟ್ ಅಭ್ಯರ್ಥಿಗಳಿಗೆ ಮೊದಲ ಸುತ್ತಿನ ಆಯ್ಕೆ/ಇಚ್ಛೆ ದಾಖಲಿಸಲು ಮಂಗಳವಾರ ರಾತ್ರಿಯಿಂದಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪೋರ್ಟಲ್ ತೆರೆಯಲಾಗಿದೆ. ಸೆಪ್ಟೆಂಬರ್ 1ರಂದು ನೈಜ ಸೀಟು ಹಂಚಿಕೆ ಪ್ರಕಟಿಸಲಾಗುತ್ತದೆ. ಆಗಸ್ಟ್ 22ರ ಬೆಳಗ್ಗೆ 10 ಗಂಟೆವರೆಗೆ ಅಭ್ಯರ್ಥಿಗಳು ತಮ್ಮ ಇಚ್ಛೆಯ ಕಾಲೇಜ್, ಕೊರ್ಸ್ ಆಯ್ಕೆ ಮಾಡಿಕೊಳ್ಳಬಹುದು.

ಆಗಸ್ಟ್ 25 ರಂದು ರಾತ್ರಿ 8 ಗಂಟೆಗೆ 2ನೇ ಅಣಕು ಸೀಟು ಹಂಚಿಕೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...