alex Certify BREAKING : ‘KEA’ ಪರೀಕ್ಷೆ ಅಕ್ರಮ ಪ್ರಕರಣ : ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ತಿರಸ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘KEA’ ಪರೀಕ್ಷೆ ಅಕ್ರಮ ಪ್ರಕರಣ : ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ತಿರಸ್ಕಾರ

ಬೆಂಗಳೂರು : ಕೆಇಎ ಪರೀಕ್ಷೆ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತ ಮತ್ತಿಬ್ಬರು ಆರೋಪಿಗಳ ಜಾಮೀನು ತಿರಸ್ಕಾರವಾಗಿದೆ.

ತ್ರಿಮೂರ್ತಿ. ಅಂಬರೀಷ್ ಎಂಬುವವರ ಜಾಮೀನು ಅರ್ಜಿ ತಿರಸ್ಕರಿಸಿ ಕಲಬುರಗಿ 5 ನೇ   ಜೆಎಂಎಫ್ ಸಿ  ಕೋರ್ಟ್ ಆದೇಶ ಹೊರಡಿಸಿದೆ. ಕೋರ್ಟ್ ಇಬ್ಬರನ್ನು 2 ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಕಲಬುರಗಿಯ ಆಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪರೀಕ್ಷೆಯಲ್ಲಿ ಆರೋಪಿಗಳು ಬ್ಲೂಟೂತ್ ಬಳಸಿ ಪರೀಕ್ಷೆ ಬರೆದಿದ್ದರು. ಕೆಲವು ಆರೋಪಿಗಳು ಪರೀಕ್ಷೆಯಲ್ಲಿ ನಕಲು ಮಾಡುವುದಕ್ಕೆ ಸಹಾಯ ಮಾಡಿದ್ದರು. ಈ ಹಿನ್ನೆಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...