alex Certify BIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಇಎ ಪರೀಕ್ಷಾ ಅಕ್ರಮ; ತನಿಖೆ CIDಗೆ ಹಸ್ತಾಂತರ

ಬೆಂಗಳೂರು: ಕೆಇಎ ಪರೀಕ್ಷಾ ಅಕ್ರಮ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರ ಮಾಡಿದೆ.

ಕೆಇಎ ಪರೀಕ್ಷಾ ಅಕ್ರಮದ ಬಗ್ಗೆ ಯಾದಗಿರಿ ಪೊಲೀಸ್ ಠಾಣೆಯಲ್ಲಿ ಐದು ಪ್ರಕರಣಗಳು ದಾಖಲಾಗಿದ್ದವು. ಗೃಹ ಇಲಾಖೆ ಸೂಚನೆ ಮೇರೆಗೆ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ ಸಿಐಡಿ ತನಿಖಾಧಿಕಾರಿಗಳಿಗೆ ಪ್ರಕರಣದ ಕಡತಗಳನ್ನು ಹಸ್ತಾಂತರ ಮಾಡಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...