alex Certify BIG NEWS: ಕೆಇಎ ಪರೀಕ್ಷಾ ಅಕ್ರಮ: ಆರೋಪಿ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಕಾನ್ಸ್ ಟೇಬಲ್ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಇಎ ಪರೀಕ್ಷಾ ಅಕ್ರಮ: ಆರೋಪಿ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಕಾನ್ಸ್ ಟೇಬಲ್ ಸಸ್ಪೆಂಡ್

ಕಲಬುರ್ಗಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ಗೆ ಸಲಾಂ ಹೊಡೆದ ಪೊಲೀಸ್ ಕಾನ್ಸ್ ಟೇಬಲ್ ಓರ್ವರನ್ನು ಅಮಾನತು ಮಾಡಲಾಗಿದೆ.

ಕೆಇಎ ಪರೀಕ್ಷಾ ಅಕ್ರಮದ ಕಿಂಗ್ ಪಿನ್ ಆರ್.ಡಿ.ಪಾಟೀಲ್ ನನ್ನು ಬಂಧಿಸಿದ್ದ ಸಿಐಡಿ ಅಧಿಕಾರಿಗಳು, ಜಿಮ್ಸ್ ಆಸ್ಪತ್ರೆಗೆ ವೈದ್ಯಕೀಯ ತಪಾಸಣೆಗೆ ಕರೆದೊಯ್ದಿದ್ದರು. ಈ ವೇಳೆ ಓರ್ವ ಕಾನ್ಸ್ ಟೇಬಲ್ ಆರ್.ಡಿ.ಪಾಟೀಲ್ ಗೆ ನಮಸ್ಕಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಾಟೀಲ್ ಗೆ ಸಲಾಂ ಎಂದಿದ್ದ ಕಾನ್ಸ ಟೇಬಲ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.

ಬ್ರಹ್ಮಾಪುರ ಠಾಣೆಯ ಕಾನ್ಸ್ ಟೇಬಲ್ ಮಾಳಪ್ಪ ಭಾಸಗಿ ಅಮಾನತುಗೊಂಡವರು. ಕಲಬುರ್ಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನ್ ಮಾಳಪ್ಪ ಭಾಸಗಿ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...