alex Certify ನೀಟ್: ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಪರಿಷ್ಕರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೀಟ್: ಮೆಡಿಕಲ್, ಡೆಂಟಲ್ ಕೋರ್ಸ್ ಶುಲ್ಕ ಪರಿಷ್ಕರಣೆ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕವನ್ನು ಪರಿಷ್ಕರಣೆ ಮಾಡಲಾಗಿದೆ.

ಪರಿಷ್ಕೃತ ಶುಲ್ಕದ ಕುರಿತಾದ ಮಾಹಿತಿಗಾಗಿ ಅಭ್ಯರ್ಥಿಗಳು http:/cetonline.karnataka.gov.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಆಪ್ಷನ್ ಎಂಟ್ರಿ ಪೋರ್ಟಲ್ ಆಗಸ್ಟ್ 28 ರ ಸಂಜೆ 7:30ರ ವರೆಗೆ ಸಕ್ರಿಯವಾಗಿರುತ್ತದೆ. ಅಣಕು ಸೀಟು ಹಂಚಿಕೆ ಫಲಿತಾಂಶವನ್ನು ಆಗಸ್ಟ್ 28ರಂದು ಸಂಜೆ 6 ಗಂಟೆಯ ನಂತರ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...