alex Certify ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲೋಕಸಭೆ ಚುನಾವಣೆ ಹಿನ್ನೆಲೆ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8ರಂದು ನಡೆಸಲು ಉದ್ದೇಶಿಸಿದ್ದ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಮುಂದೂಡಿದೆ.

ಪೊಲೀಸ್ ಸಬ್ ಇನ್ಸ್ ಪೆಕ್ಟರ್(ಸಿವಿಲ್) (ಪುರುಷ ಮತ್ತು ಮಹಿಳೆ) ಹಾಗೂ ಸೇವೆಯಲ್ಲಿರುವವರು(ಮಿಕ್ಕುಳಿದ) ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳು ಸೇರಿದಂತೆ 402 ಪಿಎಸ್ಐ ಖಾಲಿ ಹುದ್ದೆಗಳ ನೇಮಕಾತಿಗೆ ಮೇ 8 ರಂದು ಪರೀಕ್ಷೆ ನಿಗದಿಯಾಗಿತ್ತು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಿದ್ದು ಪರೀಕ್ಷೆಯ ಮುಂದಿನ ದಿನಾಂಕವನ್ನು ಕೆಇಎ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...