alex Certify ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಕೋರ್ಸ್ ಆಯ್ಕೆಗೆ ಅವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದ ಕೋರ್ಸ್ ಆಯ್ಕೆಗೆ ಅವಕಾಶ

ಬೆಂಗಳೂರು: ವೃತ್ತಿಪರ ಶಿಕ್ಷಣ ಪ್ರವೇಶ ಕೋರ್ಸ್ ಗಳ ಆಯ್ಕೆಗೆ ಸಿಇಟಿ ಅಭ್ಯರ್ಥಿಗಳಿಗೆ ಇಂದಿನಿಂದ ಅವಕಾಶ ಕಲ್ಪಿಸಲಾಗಿದೆ.

ಇಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಮತ್ತು ಪಶು ಸಂಗೋಪನೆ, ಬಿ –ಫಾರ್ಮಾ, ಡಿ -ಫಾರ್ಮಾ ಕೋರ್ಸ್ ಗಳ ಪ್ರವೇಶಕ್ಕೆ ಆಯ್ಕೆ ಮತ್ತು ಇಚ್ಛೆ ದಾಖಲಿಸಲು ಅಕ್ಟೋಬರ್ 14 ರಿಂದ ಅವಕಾಶ ಕಲ್ಪಿಸಲಾಗಿದೆ.

ಇಂದು ಮಧ್ಯಾಹ್ನ 1 ಗಂಟೆಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಪೋರ್ಟಲ್ ತೆರೆಯಲಾಗುವುದು. ಮೊದಲ ಸುತ್ತಿನ ಸೀಟು ಹಂಚಿಕೆ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಅಭ್ಯರ್ಥಿಗಳು ತಮ್ಮ ಕೋರ್ಸ್ ಆಯ್ಕೆಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...