alex Certify BREAKING: ಪ್ರವಾಹ, ಭೂಕುಸಿತದಿಂದ ತತ್ತರಿಸಿದ ‘ನೆರೆ’ ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರವಾಹ, ಭೂಕುಸಿತದಿಂದ ತತ್ತರಿಸಿದ ‘ನೆರೆ’ ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸಂಪರ್ಕದಲ್ಲಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...