alex Certify BIG NEWS: ಶಬರಿಮಲೆ ದೇಗುಲದಲ್ಲಿ ಭಕ್ತರ ತಳ್ಳಾಡಿದ ಸಿಬ್ಬಂದಿ ವಿಡಿಯೋ ವೈರಲ್; ಸೂಕ್ತ ಕ್ರಮ ಕೈಗೊಳ್ಳಲು ಹೈಕೋರ್ಟ್ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಶಬರಿಮಲೆ ದೇಗುಲದಲ್ಲಿ ಭಕ್ತರ ತಳ್ಳಾಡಿದ ಸಿಬ್ಬಂದಿ ವಿಡಿಯೋ ವೈರಲ್; ಸೂಕ್ತ ಕ್ರಮ ಕೈಗೊಳ್ಳಲು ಹೈಕೋರ್ಟ್ ಆದೇಶ

ಶಬರಿಮಲೆ ದೇಗುಲದಲ್ಲಿ ಭಕ್ತರನ್ನು ಸಿಬ್ಬಂದಿಯೊಬ್ಬರು ಹಲ್ಲೆ ನಡೆಸುವ ರೀತಿಯಲ್ಲಿ ತಳ್ಳಾಡಿದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸೂಕ್ತ ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ಸೂಚಿಸಿದೆ.

ಜನವರಿ 14ರಂದು ಈ ಘಟನೆ ನಡೆದಿದ್ದು, ಅರುಣ್ ಎಂಬ ಸಿಬ್ಬಂದಿ ಭಕ್ತರನ್ನು ಹಲ್ಲೇ ನಡೆಸುವ ರೀತಿಯಲ್ಲಿ ತಳ್ಳಾಡಿದ್ದರು. ಈ ವಿಡಿಯೋ ವೈರಲ್ ಆದ ಬಳಿಕ ಇದನ್ನು ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್ ಈ ಸೂಚನೆ ನೀಡಿದೆ.

ಅಲ್ಲದೆ ದೇವಸ್ಥಾನಕ್ಕೆ ಭಕ್ತರು ನೀಡಿರುವ ಕಾಣಿಕೆ ಮತ್ತು ಇತರೆ ದೇಣಿಗೆ ಎಣಿಕೆ ವೇಳೆ ಯಾವುದಾದರೂ ಲೋಪ ಸಂಭವಿಸಿದೆಯೇ ಎಂಬುದರ ಕುರಿತೂ ಮಾಹಿತಿ ನೀಡುವಂತೆ ತಿರುವಾಂಕೂರು ದೇವಸ್ವಂ ಮಂಡಳಿಗೆ ಹೈಕೋರ್ಟ್ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...