ದೇವರ ಸ್ವಂತ ನಾಡು ಕೇರಳದಲ್ಲಿ ತೆನೆಹೊತ್ತ ಮಹಿಳೆ ಕಮಾಲ್ ಮಾಡಿದ್ದು ಜೆಡಿಎಸ್ ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ.
ಕೇರಳ ಜೆಡಿಎಸ್ ಅಧ್ಯಕ್ಷ ಕೆ. ಕೃಷ್ಣ ಕುಟ್ಟಿ ಚಿಟ್ಟೂರು ಕ್ಷೇತ್ರದಲ್ಲಿ 10 ಸಾವಿರ ಮತಗಳಿಂದ ಮುನ್ನಡೆ ಗಳಿಸಿದ್ದಾರೆ. 140 ಕ್ಷೇತ್ರಗಳಿರುವ ಕೇರಳದಲ್ಲಿ LDF 89, UDF 49, BJP 2 ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದೆ, LDF ಮತ್ತೆ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.