alex Certify BIG NEWS: ಕಂದಕಕ್ಕೆ ಉರುಳಿ ಬಿದ್ದ ಜೀಪ್; 9 ಕಾರ್ಮಿಕರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಕಕ್ಕೆ ಉರುಳಿ ಬಿದ್ದ ಜೀಪ್; 9 ಕಾರ್ಮಿಕರು ದುರ್ಮರಣ

ವಯನಾಡ್: ಭೀಕರ ಅಪಘಾತದಲ್ಲಿ 9 ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಕೇರಳದ ವಯನಾಡ್ ನಲ್ಲಿ ಸಂಭವಿಸಿದೆ.

ವಯನಾಡ್ ನ ತಲಪ್ಪುಳ ಬಳಿ ಚಹಾ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ರಸ್ತೆಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ 9 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜೀಪ್ ನಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರು ಪ್ರಯಾಣಿಸುತ್ತಿದ್ದುದೇ ಅಪಘಾತಕ್ಕೆ ಕರಣ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...