alex Certify BREAKING NEWS: ‘ಮೆಟ್ರೋ ಮ್ಯಾನ್’ಗೆ ಬಿಜೆಪಿ ಟಿಕೆಟ್, ಪಾಲಕ್ಕಾಡ್ ನಿಂದ ಶ್ರೀಧರನ್ ಸ್ಪರ್ಧೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ‘ಮೆಟ್ರೋ ಮ್ಯಾನ್’ಗೆ ಬಿಜೆಪಿ ಟಿಕೆಟ್, ಪಾಲಕ್ಕಾಡ್ ನಿಂದ ಶ್ರೀಧರನ್ ಸ್ಪರ್ಧೆ

ನವದೆಹಲಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮೆಟ್ರೋ ಮ್ಯಾನ್ ಖ್ಯಾತಿಯ ಮತ್ತು ಸಿಎಂ ಅಭ್ಯರ್ಥಿ ಎಂದೇ ಹೇಳಲಾಗುತ್ತಿರುವ ಇ. ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಇ. ಶ್ರೀಧರನ್ ಅವರು ಕೇರಳದ ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕೇರಳ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕುಮ್ಮನಮ್ ಅವರು ನೆಮೊಮ್ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಕಂಜಿರಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಆಲ್ಫಾನ್ಸೊ, ತ್ರಿಶೂರ್ ಅಸೆಂಬ್ಲಿ ಕ್ಷೇತ್ರದಿಂದ ಸುರೇಶ್ ಗೋಪಿ ಸ್ಪರ್ಧಿಸಲಿದ್ದಾರೆ. ಡಾ. ಅಬ್ದುಲ್ ಸಲಾಂ ತಿರೂರು ಕ್ಷೇತ್ರದಿಂದ, ಮಾಜಿ ಡಿಜಿಪಿ ಜಾಕೊಬ್ ಥಾಮಸ್ ಅವರು ಇರಿಂಜಲಕುಡ ಻ಸೆಂಬ್ಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...