alex Certify ರೈತ ಸಮುದಾಯಕ್ಕೆ ಭರ್ಜರಿ ಸುದ್ದಿ: ಕೇರಳಕ್ಕೆ ಮುಂಗಾರು ಪ್ರವೇಶ, ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೈತ ಸಮುದಾಯಕ್ಕೆ ಭರ್ಜರಿ ಸುದ್ದಿ: ಕೇರಳಕ್ಕೆ ಮುಂಗಾರು ಪ್ರವೇಶ, ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ನೈಋತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದ್ದು, ರಾಜ್ಯದ ಹಲವೆಡೆ ಮುಂದಿನ 48 ಗಂಟೆಗಳ ಕಾಲ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಳೆ ಅಂದರೆ ಜೂನ್ 5 ರೊಳಗೆ ರಾಜ್ಯದ ಕರಾವಳಿ ಪ್ರದೇಶಕ್ಕೆ ಮುಂಗಾರು ಮಾರುತಗಳು ಎಂಟ್ರಿ ಕೊಡಲಿವೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಮುಂದಿನ 48 ಗಂಟೆಗಳ ಕಾಲದ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಸಾಧ್ಯತೆ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...