alex Certify ಸಾರ್ವಜನಿಕವಾಗಿ ಮರ್ಮಾಂಗ ಪ್ರದರ್ಶಿಸಿದ್ದ ನಟ ‘ಅಂದರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕವಾಗಿ ಮರ್ಮಾಂಗ ಪ್ರದರ್ಶಿಸಿದ್ದ ನಟ ‘ಅಂದರ್’

ಸಾರ್ವಜನಿಕವಾಗಿ ಬಾಲಕಿಯರ ಮುಂದೆ ತನ್ನ ಮರ್ಮಾಂಗ ಪ್ರದರ್ಶಿಸಿದ ಆರೋಪದ ಮೇಲೆ ಮಲಯಾಳಂ ನಟ ಶ್ರೀಜಿತ್ ರವಿಯನ್ನು ತ್ರಿಶೂರ್ ಪೊಲೀಸರು ಬಂಧಿಸಿದ್ದಾರೆ.

ಜುಲೈ 4ರಂದು ತ್ರಿಶೂರಿನ ಎಸ್ ಎನ್ ಪಾರ್ಕಿನಲ್ಲಿ ಈ ಘಟನೆ ನಡೆದಿತ್ತು ಎನ್ನಲಾಗಿದ್ದು, ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ಆತನನ್ನು ಬಂಧನಕ್ಕೊಳಪಡಿಸಲಾಗಿದೆ.

ಶ್ರೀಜಿತ್ ರವಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದು, 2016ರಲ್ಲೂ ಇಂತಹವುದೇ ಪ್ರಕರಣದಲ್ಲಿ ಈತ ಪಾಲಕ್ಕಾಡ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...