alex Certify ‘K-SET’ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ; ಜು.11 ರಿಂದ ದಾಖಲೆ ಪರಿಶೀಲನೆ ಆರಂಭ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘K-SET’ ಅರ್ಹ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ ; ಜು.11 ರಿಂದ ದಾಖಲೆ ಪರಿಶೀಲನೆ ಆರಂಭ.!

ಬೆಂಗಳೂರು : ಕೆ-ಸೆಟ್ ಅರ್ಹ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜು.11 ರಿಂದ ದಾಖಲೆ ಪರಿಶೀಲನೆ ಆರಂಭವಾಗಲಿದೆ ಎಂದು ಮಾಹಿತಿ ನೀಡಿದೆ.

KSET-23 ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಂಬಂಧಿಸಿದಂತೆ ಪ್ರಕಟಿಸಲಾಗಿದ್ದ ಅರ್ಹ ಅಭ್ಯರ್ಥಿಗಳ ಪಟ್ಟಿ (https://cetonline.karnataka.gov.in/kea/kset2023) ಆಧರಿಸಿ ಜುಲೈ 11ರಿಂದ 22ರವರೆಗೆ ಕೆಇಎ ಕಚೇರಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ kea ವೆಬ್ ಸೈಟ್ ವೀಕ್ಷಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...