alex Certify KGF ಗಣಿಯಿಂದ ‘ಚಿನ್ನ’ ತೆಗೆಯಲು ಬಿಡ್ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KGF ಗಣಿಯಿಂದ ‘ಚಿನ್ನ’ ತೆಗೆಯಲು ಬಿಡ್ ಆಹ್ವಾನ

ದೇಶದ ಅತ್ಯಂತ ಹಳೆಯ ಚಿನ್ನದ ಗಣಿ ಕೆಜಿಎಫ್ ನಲ್ಲಿ 50 ದಶಲಕ್ಷ ಟನ್ ಸಂಸ್ಕರಿಸಿದ ಅದಿರಿನಿಂದ ಚಿನ್ನ ಹೊರ ತೆಗೆಯುವ ಸಲುವಾಗಿ ಭಾರತ, ಬಿಡ್ ಗಳನ್ನು ಆಹ್ವಾನಿಸಲು ನಿರ್ಧರಿಸಿದೆ.

ಹಿರಿಯ ಅಧಿಕಾರಿಯೊಬ್ಬರು ಈ ಕುರಿತಂತೆ ಮಾಹಿತಿ ನೀಡಿದ್ದು, 18,000 ಕೋಟಿ ಡಾಲರ್ ಮೌಲ್ಯದ ಚಿನ್ನದ ನಿಕ್ಷೇಪಗಳನ್ನು ಇದು ಒಳಗೊಂಡಿದೆ. ಸಂಸ್ಕರಿಸಿದ ಅದಿರಿನ ಉಳಿದ ಭಾಗಗಳಿಂದಲೂ ಚಿನ್ನ ಹೊರ ತೆಗೆಯಬಹುದಾಗಿದ್ದು, ಹೀಗಾಗಿ ಈ ತೀರ್ಮಾನಕ್ಕೆ ಬರಲಾಗಿದೆ.

ಬ್ರಿಟಿಷ್ ಆಳ್ವಿಕೆ ಕಾಲದಿಂದಲೂ ಕೆಜಿಎಫ್ ನಲ್ಲಿ ಚಿನ್ನದ ಗಣಿಗಾರಿಕೆ ನಡೆದುಕೊಂಡು ಬಂದಿದ್ದು, 20 ವರ್ಷಗಳ ಹಿಂದೆ ಇದನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸಂಸ್ಕರಿಸಿದ ಅದಿರಿನಿಂದ ಚಿನ್ನ ಹೊರ ತೆಗೆಯಲು ಬಿಡ್ ಆಹ್ವಾನಿಸಲಾಗುತ್ತಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...