alex Certify ‘ಕೆಜಿಎಫ್ 2’ ಹಾಡಿನ ಕಾಪಿರೈಟ್ ಉಲ್ಲಂಘನೆ: ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಗೆ ತಡೆಯಾಜ್ಞೆ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕೆಜಿಎಫ್ 2’ ಹಾಡಿನ ಕಾಪಿರೈಟ್ ಉಲ್ಲಂಘನೆ: ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಗೆ ತಡೆಯಾಜ್ಞೆ ವಿಸ್ತರಣೆ

ಬೆಂಗಳೂರು: ‘ಕೆಜಿಎಫ್ 2’ ಹಾಡಿನ ಕಾಪಿ ರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಗೆ ತಡೆಯಾಜ್ಞೆ ವಿಸ್ತರಣೆ ಮಾಡಲಾಗಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದಿಂದ ತಡೆಯಾಜ್ಞೆ ವಿಸ್ತರಿಸಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಪಕ್ಷದಿಂದ ‘ಕೆಜಿಎಫ್ 2’ ಹಾಡಿನ ದುರ್ಬಳಕೆ ಆರೋಪ ಕೇಳಿ ಬಂದಿತ್ತು. ಎಂಆರ್‌ಟಿ ಮ್ಯೂಸಿಕ್ ನಿಂದ ದೂರು ದಾಖಲಿಸಲಾಗಿತ್ತು. ಭಾರತ್ ಜೋಡೋ ಯಾತ್ರೆಯ ವೇಳೆ ‘ಕೆಜಿಎಫ್ 2’ ಹಾಡಿನ ಬಳಕೆ ಆರೋಪ ಕೇಳಿ ಬಂದಿತ್ತು. ರಾಹುಲ್ ಗಾಂಧಿ, ಜೈರಾಮ್ ರಮೇಶ್ ಮೊದಲಾದವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...