alex Certify ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ’ ಬಂಪರ್ ಗಿಫ್ಟ್’ : ‘MAX’ ಟೀಸರ್ ರಿಲೀಸ್ |Watch Teaser | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿಚ್ಚನ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ’ ಬಂಪರ್ ಗಿಫ್ಟ್’ : ‘MAX’ ಟೀಸರ್ ರಿಲೀಸ್ |Watch Teaser

ಬೆಂಗಳೂರು : ಕಿಚ್ಚ ಸುದೀಪ್ ಅಭಿಮಾನಿಗಳು ಬಹಳ ಕಾತುರದಿಂದ ಕಾಯುತ್ತಿರುವ ಕಿಚ್ಚನ 46 ನೇ ಚಿತ್ರಕ್ಕೆ ಮ್ಯಾಕ್ಸ್ ಎಂಬ ಟೈಟಲ್ ಫಿಕ್ಸ್ ಆಗಿದೆ.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಉಡುಗೊರೆ ಎಂಬಂತೆ ಚಿತ್ರತಂಡ 46 ನೇ ಚಿತ್ರದ ಟೈಟಲ್ ಘೋಷಣೆ ಮಾಡಿದೆ. ಕಿಚ್ಚ ಸುದೀಪ್ ಅವರ 46ನೇ ಸಿನಿಮಾಗೆ MAX ಎಂಬ ಶೀರ್ಷಿಕೆ ಇಡಲಾಗಿದ್ದು, ‘ಮ್ಯಾಕ್ಸ್’ ಟೈಟಲ್ ಟೀಸರ್ ರಿಲೀಸ್ ಆಗಿದೆ. ನಿನ್ನೆ ಮಧ್ಯರಾತ್ರಿ 12 ಗಂಟೆಗೆ ‘ಮ್ಯಾಕ್ಸ್’ ಟೈಟಲ್  teaser ಬಿಡುಗಡೆ ಮಾಡಲಾಗಿದ್ದು, ಕಿಚ್ಚನ ಅಭಿಮಾನಿಗಳಿಗೆ ‘ಮ್ಯಾಕ್ಸ್’ ಚಿತ್ರತಂಡ ಬಂಪರ್ ಗಿಫ್ಟ್ ನೀಡಿದೆ.

ಖ್ಯಾತ ನಿರ್ಮಾಪಕ ಕಲೈಪುಲಿ ಎಸ್ ಧಾನು ನಿರ್ಮಾಣದ ಸಿನಿಮಾ ‘ಮ್ಯಾಕ್ಸ್’. ಈ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಆಕ್ಷನ್ ಕಟ್ ಹೇಳಿದ್ದಾರೆ.ಬಿಗ್ ಬಜೆಟ್ನಲ್ಲಿ ‘ಮ್ಯಾಕ್ಸ್’ ಚಿತ್ರ ತಯಾರಾಗುತ್ತಿದ್ದು, ಮ್ಯಾಕ್ಸ್’ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, . ಶೇಖರ್ ಚಂದ್ರ ಛಾಯಾಗ್ರಹಣ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...