alex Certify ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ ಸೇರಿ ಮೂವರು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಲವಂತದಿಂದ ಮದುವೆಯಾಗಲು ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವ ಸೇರಿ ಮೂವರು ಅರೆಸ್ಟ್

ಬೆಂಗಳೂರು: ನಾದಿನಿಯನ್ನೇ ಕಿಡ್ನಾಪ್ ಮಾಡಿದ ಬಾವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಡಿಗೆಹಳ್ಳಿ ಠಾಣೆ ಪೊಲೀಸರು ದೇವರಾಜ್ ಸೇರಿದಂತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಮದುವೆಯಾಗುವಂತೆ ಬಲವಂತ ಮಾಡಿ ನಾದಿನಿಯನ್ನು ದೇವರಾಜ್ ಅಪಹರಣ ಮಾಡಿದ್ದ. ಜನವರಿ 22 ರಂದು ಯುವತಿಯನ್ನು ಅಪಹರಣ ಮಾಡಲಾಗಿತ್ತು.

ನಂದಿನಿಯನ್ನು ಮದುವೆಯಾಗುವುದಕ್ಕಾಗಿ ದೇವರಾಜ್ ಅಪಹರಣದ ಕತೆ ಕಟ್ಟಿದ್ದ. ಆರೋಪಿ ಸೇರಿದಂತೆ ಸೇರಿದಂತೆ ಮೂವರನ್ನು ಹಾಸನದ ಸಕಲೇಶಪುರದಲ್ಲಿ ಬೆಂಗಳೂರಿನ ಕೊಡಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜನವರಿ 22 ರಂದು ಅಪಹರಿಸಲಾಗಿದ್ದ ಯುವತಿಯನ್ನು ರಕ್ಷಣೆ ಮಾಡಲಾಗಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...