alex Certify ತುಮಕೂರಿನಲ್ಲಿ ಆಘಾತಕಾರಿ ಘಟನೆ: ತಾಯಿ ಎದುರಲ್ಲೇ 17 ವರ್ಷದ ಪುತ್ರಿ ಕಿಡ್ನಾಪ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಮಕೂರಿನಲ್ಲಿ ಆಘಾತಕಾರಿ ಘಟನೆ: ತಾಯಿ ಎದುರಲ್ಲೇ 17 ವರ್ಷದ ಪುತ್ರಿ ಕಿಡ್ನಾಪ್

ತುಮಕೂರು: ತುಮಕೂರು ಜಿಲ್ಲೆಯಲ್ಲಿ ತಾಯಿ ಎದುರಲ್ಲೇ 17 ವರ್ಷದ ಮಗಳನ್ನು ಅಪಹರಣ ಮಾಡಲಾಗಿದೆ. ಬಾಗಿಲು ಮುರಿದು ಮನೆಗೆ ನುಗ್ಗಿದ ದುಷ್ಕರ್ಮಿಗಳು ಬಾಲಕಿಯನ್ನು ಅಪಹರಿಸಿದ್ದಾರೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಪುರದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯವರೆಲ್ಲ ಮಲಗಿದ್ದ ಸಂದರ್ಭದಲ್ಲಿ ಮನೆ ಬಾಗಿಲು ಮುರಿದು ಒಳನುಗ್ಗಿದ ದುಷ್ಕರ್ಮಿಗಳು ಮಗಳನ್ನು ಅಪಹರಣ ಮಾಡಿದ್ದಾರೆ ಎಂದು ಹೇಳಲಾಗಿದ್ದು, ಕೋಳಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...