alex Certify BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳ ಕೊಂದ ತಾಯಿ

ಬೆಂಗಳೂರು: ತಾಯಿಯೇ ಇಬ್ಬರು ಮಕ್ಕಳ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

9 ವರ್ಷದ ಪುತ್ರಿ ಮತ್ತು 7 ವರ್ಷದ ಮಗನ ಕೊಲೆ ಮಾಡಲಾಗಿದೆ. ದಿಂಬಿನಿಂದ ಉಸಿರುಗಟ್ಟಿಸಿ ಇಬ್ಬರು ಮಕ್ಕಳನ್ನು ತಾಯಿ ಕೊಲೆ ಮಾಡಿದ್ದಾಳೆ. ಸ್ಥಳಕ್ಕೆ ಜಾಲಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...