
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮನೆಯಲ್ಲಿ ಮಲಗಿದ್ದ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅಂಜಲಿ ಅಂಬಿಗೇರ ಅವರನ್ನು ಕೊಲೆ ಮಾಡಲಾಗಿದೆ.
ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.