alex Certify ಮೀನುಗಾರರಿಗೆ ಸಿಹಿ ಸುದ್ದಿ: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸಲು ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೀನುಗಾರರಿಗೆ ಸಿಹಿ ಸುದ್ದಿ: ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ಒದಗಿಸಲು ಸಿಎಂ ಸೂಚನೆ

ಬೆಂಗಳೂರು: ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರ್ ಗಳ ಸಭೆ ನಡೆಸಿದ ಅವರು, ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಮೀನುಗಾರಿಕೆ ಮತ್ತು ಪಶು ಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯ ವಿಸ್ತರಿಸಿದ್ದಾರೆ. ರಾಜ್ಯದ ಮೀನುಗಾರರಿಗೂ ಆದ್ಯತೆಯ ಮೇರೆಗೆ ಈ ಸೌಲಭ್ಯ ಒದಗಿಸಬೇಕು. ಮೊದಲ ಹಂತದಲ್ಲಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...