alex Certify ಪಾಯಿಂಟ್ ಟೇಬಲ್ ಅಲ್ಲಿ ಮೊದಲನೇ ಸ್ಥಾನಕ್ಕೆ ಜಿಗಿದ ಕೆಕೆಆರ್ ತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಾಯಿಂಟ್ ಟೇಬಲ್ ಅಲ್ಲಿ ಮೊದಲನೇ ಸ್ಥಾನಕ್ಕೆ ಜಿಗಿದ ಕೆಕೆಆರ್ ತಂಡ

LSG vs KKR Highlights, IPL 2024: Kolkata Knight Riders moves top of points table with 98-run win over Lucknow Super Giants - Sportstar

ನಿನ್ನೆ ನಡೆದ ಐಪಿಎಲ್ ನ 54ನೇ ಪದ್ಯದಲ್ಲಿ ಕೆಕೆಆರ್ ತಂಡ ಲಕ್ನೋ ಎದುರು 98 ರನ್ ಗಳಿಂದ ಭರ್ಜರಿ ಜಯ ಸಾಧಿಸುವ ಮೂಲಕ ಈ ಬಾರಿಯ ಐಪಿಎಲ್ ಅಂಕಪಟ್ಟಿಯಲ್ಲಿ ನಂಬರ್ ಒನ್ ಸ್ಥಾನಕ್ಕೆ ಜಿಗಿದಿದೆ. ಸುನಿಲ್ ನರೈನ್ ಅವರ ಸ್ಪೋಟಕ ಬ್ಯಾಟಿಂಗ್ ಅಬ್ಬರಕ್ಕೆ ಲಕ್ನೋ ತಂಡ ತತ್ತರಿಸಿ ಹೋಗಿದೆ. ಈ ಮೂಲಕ ಕೆಕೆಆರ್ ತಂಡ ತನ್ನ ಸೆಮಿ ಫೈನಲ್ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೇರಿದಂತೆ ಪಂಜಾಬ್ ಕಿಂಗ್ಸ್, ಗುಜರಾತ್ ಟೈಟನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡ ಈಗಾಗಲೇ ಸೆಮಿ ಫೈನಲ್ ರೇಸ್ ನಿಂದ ಹೊರ ಬಿದ್ದಿವೆ.

ಐಪಿಎಲ್ ಅಂಕಪಟ್ಟಿ ಈ ರೀತಿ ಇದೆ ;

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...