alex Certify ಕೊಡಗಿನಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಬೆಟ್ಟ-ಗುಡ್ದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಡಗಿನಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಬೆಟ್ಟ-ಗುಡ್ದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ

ಕೊಡಗು: ರಾಜ್ಯದಲ್ಲಿ ಆಗಸ್ಟ್ 3ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದಾಗಿ ನದಿ, ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಹಲವೆಡೆ ಭೂ ಕುಸುತವುಂಟಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾಡಳಿತ ಮುಂದಿನ ಎರಡು ದಿನಗಳವರೆಗೆ ಕೊಡಗಿನಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಬೆಟ್ಟ-ಗುಡ್ಡ, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಜಿಲ್ಲೆಯಾದ್ಯಂತ ವರುಣಾರ್ಭಟ ಜೋರಾಗಿದ್ದು, ಜನರು ಆತಂಕದಲ್ಲಿ ಕಾಲ ಕಳೆಯುವಂತಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...