alex Certify BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮರಕ್ಕೆ ಕಾರ್ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಕೋಲಾರ: ಮರಕ್ಕೆ ಕಾರ್ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಸಹಕಾರ ನಗರದ ಬಳಿ ನಡೆದಿದೆ.

ಹಾಸನ ಮೂಲದ ಹರ್ಷವರ್ಧನ್, ಬಳ್ಳಾರಿ ಮೂಲದ ಬಸವರಾಜ್, ಕೋಲಾರ ಜಿಲ್ಲೆ ಬಂಗಾರಪೇಟೆಯ ನಿಶ್ಚಲ್ ಮೃತಪಟ್ಟವರು ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಂಗಾರಪೇಟೆಯ ಸಾಯಿಗಗನ್ ಬಚಾವಾಗಿದ್ದಾರೆ. ಇವರು ರೇವಾ ಯುನಿವರ್ಸಿಟಿ ವಿದ್ಯಾರ್ಥಿಗಳಾಗಿದ್ದಾರೆ. ವೇಗವಾಗಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...