alex Certify BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ.

ಸುಮಾರು 65 ವರ್ಷ ಹಾಗೂ 35 ವರ್ಷದ ಸವಾರರಿಬ್ಬರು ಸಾವು ಕಂಡಿದ್ದಾರೆ. ಕೋಲಾರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...