alex Certify ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಇಬ್ಬರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಂಬೆಳಗ್ಗೆ ಭೀಕರ ಅಪಘಾತ: ಕಾರ್ ನಲ್ಲಿದ್ದ ಇಬ್ಬರ ದುರ್ಮರಣ

ಕೋಲಾರ: ಬೆಳಗಿನ ಜಾವ ಕಾರ್ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ ಘಟನೆ ಕೋಲಾರ ತಾಲೂಕಿನ ನೆರ್ನಹಳ್ಳಿ ಬಳಿ ನಡೆದಿದೆ.

ಬೆಂಗಳೂರಿನ ದೀಪಕ್, ಗಿರಿಜಮ್ಮ ಮೃತಪಟ್ಟವರು ಎಂದು ಹೇಳಲಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಕೋಲಾರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...