alex Certify ಟಿಕೆಟ್ ಗೆ ನಾನು ಅರ್ಜಿ ಸಲ್ಲಿಸಿಲ್ಲ: ಹೈಕಮಾಂಡ್ ಟಿಕೆಟ್ ನೀಡಿದರೆ ಕೋಲಾರದಿಂದ ಸ್ಪರ್ಧೆ: ಮುನಿಯಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿಕೆಟ್ ಗೆ ನಾನು ಅರ್ಜಿ ಸಲ್ಲಿಸಿಲ್ಲ: ಹೈಕಮಾಂಡ್ ಟಿಕೆಟ್ ನೀಡಿದರೆ ಕೋಲಾರದಿಂದ ಸ್ಪರ್ಧೆ: ಮುನಿಯಪ್ಪ

ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆಗೆ ನಾನು ಅರ್ಜಿ ಸಲ್ಲಿಸಿಲ್ಲ. ಆದರೆ, ನನ್ನ ಹೆಸರು ಚಾಲ್ತಿಯಲ್ಲಿದ್ದು, ಹೈಕಮಾಂಡ್ ಟಿಕೆಟ್ ನೀಡಿದರೆ ಸ್ಪರ್ಧಿಸುತ್ತೇನೆ ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ತಮ್ಮ 76ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬೆಂಬಲಿಗರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೋಲಾರ ಲೋಕಸಭಾ ಮೀಸಲು ಕ್ಷೇತ್ರದಲ್ಲಿ 7 ಬಾರಿ ಆಯ್ಕೆಯಾಗಿದ್ದೇನೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧೆಗೆ ಪಕ್ಷ ಅವಕಾಶ ಕಲ್ಪಿಸಿದ್ದು, ಚುನಾವಣೆಯಲ್ಲಿ ಜಯಗಳಿಸಿದ ನಂತರ ಸಚಿವ ಸ್ಥಾನ ನೀಡಿದೆ. ದೇವರ ಆಶೀರ್ವಾದ ಇದ್ದಲ್ಲಿ ಕೋಲಾರಕ್ಕೆ ಮತ್ತೆ ಬರುತ್ತೇನೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...