alex Certify BREAKING : ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮುಳಬಾಗಿಲು ಪಟ್ಟಣದಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣ : ಇಬ್ಬರು ಆರೋಪಿಗಳು ಅರೆಸ್ಟ್

ಕೋಲಾರ : ಕೋಲಾರ ಮುಳಬಾಗಿಲಿನಲ್ಲಿ ಶ್ರೀರಾಮನ ಫ್ಲೆಕ್ಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾಂಸ ಕೊಚ್ಚುವ ಮಚ್ಚು ತೆಗೆದುಕೊಂಡು ಬಂದು ಫ್ಲೆಕ್ಸ್ ಹರಿದು ಹಾನಿಗೊಳಿಸಿದ್ದಾರೆ ಎಂದು ಹೇಳಲಾಗಿದೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಸಿಸಿಟಿವಿ ಪರಿಶೀಲನೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಸಂಸದ ಮುನಿಸ್ವಾಮಿ ಸೇರಿ ಮತ್ತಿತರರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಜ.22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ, ಸಂಕ್ರಾಂತಿ ಹಿನ್ನೆಲೆ ಭಕ್ತರು ಮುಳಬಾಗಿಲಿನ ಗುಣಗಂಟೆ ಪಾಳ್ಯದಲ್ಲಿ ಶ್ರೀ ರಾಮನ ಕಟೌಟ್, ಫ್ಲೆಕ್ಸ್ ಅಳವಡಿಸಿದ್ದರು.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...