alex Certify ಕೋಲಾರದಲ್ಲಿ ಘೋರ ದುರಂತ : ಕೆರೆಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋಲಾರದಲ್ಲಿ ಘೋರ ದುರಂತ : ಕೆರೆಯಲ್ಲಿ ಕಾಲು ಜಾರಿ ಬಿದ್ದು ತಾಯಿ-ಮಗ

ಕೋಲಾರ : ಕೋಲಾರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಕಾರು ಜಾರಿ ಬಿದ್ದು ತಾಯಿ ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಕೋಡಿಪಲ್ಲಿ ಗ್ರಾಮದಲ್ಲಿ ಘಟನೆ ನಡೆದಿದ್ದು, ತಾಯಿ ಗೀತಾ (26) ಮಗ ಯಶವಂತ್ (6) ಮೃತಪಟ್ಟಿದ್ದಾರೆ.

ಕೋಡಿಹಳ್ಳಿ ಗ್ರಾಮದ ಸಂಬಂಧಿಕರ ಮನೆಗೆ ಬಂದಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎನ್ನಲಾಗಿದ್ದು,ಮೃತ ತಾಯಿ ಮಗನನ್ನು ಶ್ರೀನಿವಾಸಪುರ ಪಟ್ಟಣದ ಮಾರುತಿ ನಗರ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Related News

No Posts
No Posts

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...