alex Certify BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಾರು, ಬೈಕ್ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ದುರ್ಮಣ

ಕೋಲಾರ: ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲೆಯಲ್ಲಿ ನಡೆದಿದೆ.

ಕೋಲಾರದ ಮದರಂಕಪಲ್ಲಿ ಕ್ರಾಸ್ ನಲ್ಲಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಜೇಡಿಮಾಕಲಹಳ್ಳಿಯ ಶಂಕರ (40) ಮೃತ ದುರ್ದೈವಿ.

ರಾಯಲ್ ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...