alex Certify ಟೇಕಾಫ್ ವೇಳೆಯಲ್ಲೇ ತಾಂತ್ರಿಕ ತೊಂದರೆ; ಇಂಡಿಗೋ ವಿಮಾನ ಹಾರಾಟ ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟೇಕಾಫ್ ವೇಳೆಯಲ್ಲೇ ತಾಂತ್ರಿಕ ತೊಂದರೆ; ಇಂಡಿಗೋ ವಿಮಾನ ಹಾರಾಟ ಸ್ಥಗಿತ

ರಾಂಚಿ ವಿಮಾನ ನಿಲ್ದಾಣದಲ್ಲಿ ಕೋಲ್ಕತ್ತಾಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಟೇಕಾಫ್ ಆಗುವ ವೇಳೆ ತಾಂತ್ರಿಕ ಅಡಚಣೆ ಉಂಟಾದ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

62 ಪ್ರಯಾಣಿಕರೊಂದಿಗೆ 72 ಆಸನಗಳ ಇಂಡಿಗೋ ವಿಮಾನವು ಬೆಳಿಗ್ಗೆ 9 ಗಂಟೆಗೆ ಟೇಕ್ ಆಫ್ ಆಗಬೇಕಿತ್ತು.

ವಿಮಾನದ ಹವಾನಿಯಂತ್ರಣದಲ್ಲಿ ತೊಂದರೆ ಕಾಣಿಸಿಕೊಂಡಿದ್ದು, ಅದರ ಕಾರ್ಯನಿರ್ವಹಣೆ ಸ್ಥಘಿತವಾಗಿದೆ. ಹಾಗಾಗಿ ದುರಸ್ತಿ ಕಾರ್ಯಕ್ಕಾಗಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಲಾಗಿದೆ ಎಂದು ರಾಂಚಿ ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಶರ್ಮಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...