
ಚಿಕ್ಕಮಗಳೂರು: ಯೂಥ್ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ್ ಬಾರ್ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಎಣ್ಣೆ ಕೊಡದ ಕಾರಣಕ್ಕೆ ವಿಜಯಾನಂದ್ ಕ್ಯಾಶಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಬಾರ್ ಒಳಗೆ ನುಗ್ಗಿ ಕ್ಯಾಶಿಯರ್ ಮೇಲೆ ಹಿಗ್ಗಾಮುಗ್ಗಾ ಥಳಿಸಿದ್ದಾನೆ. ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಘಟನೆ ಬಳಿಕ ಪರಾರಿಯಾಗಿದ್ದಾನೆ.
ಕೊಪ್ಪದ ಶ್ರೀಗಂಧ ಬಾರ್ ನಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮರಾ ದೃಶ್ಯ ವಶಪಡಿಸಿಕೊಂಡಿರುವ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.