alex Certify ಮರದ ಮರೆಯಲ್ಲಿ ನಿಂತು ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡಿದ ಕಾಮುಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮರದ ಮರೆಯಲ್ಲಿ ನಿಂತು ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡಿದ ಕಾಮುಕ

ಕೊಪ್ಪಳ: ಶೌಚಾಲಯಕ್ಕೆ ತೆರಳುತ್ತಿದ್ದ ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಸ್ಥಳಿಯ ನಿವಾಸಿಗಳು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ.

ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದ ಇಂದಿರಾ ನಗರದಲ್ಲಿ ಘಟನೆ ನಡೆದಿದೆ. ಮರದ ಮರೆಯಲ್ಲಿ ನಿಂತು ಮಹಿಳೆಯರ ವಿಡಿಯೋ ಮಾಡುತ್ತಿದ್ದ ಕಾಮುಕನನ್ನು ಥಳಿಸಲಾಗಿದೆ. ವಿಡಿಯೋ ಮಾಡುವುದನ್ನು ಗಮನಿಸಿದ್ದ ಮಹಿಳೆಯೊಬ್ಬರು ಸ್ಥಳೀಯರಿಗೆ ತಿಳಿಸಿದ್ದಾರೆ. ಆಗ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕಾಮುಕನನ್ನು ವಶಕ್ಕೆ ಪಡೆದಿದ್ದಾರೆ. ಕನಕಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...