ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ.
ಸಚಿವರ ಕಾರ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪೆಟ್ರೋಲ್ ಹಾಕಿಸಿಕೊಂಡು ತೆರಳುವಾಗ ಅಪಘಾತ ನಡೆದಿದೆ. ಕುಂಬಳಗೋಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.