alex Certify BREAKING NEWS: ಸಚಿವ ಕೋಟ ಕಾರ್ ಗೆ KSRTC ಬಸ್ ಡಿಕ್ಕಿ –ಪ್ರಾಣಾಪಾಯದಿಂದ ಪಾರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಸಚಿವ ಕೋಟ ಕಾರ್ ಗೆ KSRTC ಬಸ್ ಡಿಕ್ಕಿ –ಪ್ರಾಣಾಪಾಯದಿಂದ ಪಾರು

ಬೆಂಗಳೂರು: ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರು ಹೊರವಲಯದಲ್ಲಿ ಅಪಘಾತ ಸಂಭವಿಸಿದೆ.

ಸಚಿವರ ಕಾರ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಪೆಟ್ರೋಲ್ ಹಾಕಿಸಿಕೊಂಡು ತೆರಳುವಾಗ ಅಪಘಾತ ನಡೆದಿದೆ. ಕುಂಬಳಗೋಡು ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...